ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
7ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ