ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
35ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
36ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
37ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ