ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
8ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ