ಯೋಹಾನನು 7:36

ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.

ಸಂದರ್ಭದೊಂದಿಗೆ ಓದಿ · ಯೋಹಾನನು 7

34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.

35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?

36ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.

37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

ಯೋಹಾನನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी