ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ