ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.
8ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.
9ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.
10ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ