ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
18ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
19ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
20ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ