ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ