ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
9ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
10ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.
11ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ