ಯೆಹೆಜ್ಕೇಲನು 41:24

ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 41

22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.

23ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.

24ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.

25ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.

26ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.

ಯೆಹೆಜ್ಕೇಲನು 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी