ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
27ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
29ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
30ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
31ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ