ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
24ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ