ಲೂಕನು 6:1

ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಲೂಕನು 6

1ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

2ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್‌ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.

3ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी