ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ