೧ ತಿಮೊಥೆಯನಿಗೆ 5:15

ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 5

13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.

14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.

15ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.

16ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

೧ ತಿಮೊಥೆಯನಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी