ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
19ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
22ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ