ಇಬ್ರಿಯರಿಗೆ 13:16

ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 13

14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.

15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.

16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.

18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.

ಇಬ್ರಿಯರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी