ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
15ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
16ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ