ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ