ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ