ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ