ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
17ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ