ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ;
1ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
2ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ;
3ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ