ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
44ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
45ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ