ಆದಿಕಾಂಡ 44:29

(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 44

27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.

28ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.

29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.

30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ

31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.

ಆದಿಕಾಂಡ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी