ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
5ಮಿಯ್ಯಾವಿಾನನು ಮಾದ್ಯನು ಬಿಲ್ಗಯನು ಶೆಮಾಯನು
6ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.
7ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
9ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ