ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.
33ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.
36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ