ಯೆಶಾಯ 33:9

ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.

ಸಂದರ್ಭದೊಂದಿಗೆ ಓದಿ · ಯೆಶಾಯ 33

7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.

8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.

9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.

10ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.

11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.

ಯೆಶಾಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी