ಯೆಹೆಜ್ಕೇಲನು 44:30

ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.

29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.

31ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी