ಧರ್ಮೋಪದೇಶಕಾಂಡ 11:12

ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.

11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;

12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.

13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ

14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी