ಅಪೊಸ್ತಲರ ಕೃತ್ಯಗಳು 18:12

ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 18

10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.

11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.

12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--

13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.

14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.

ಅಪೊಸ್ತಲರ ಕೃತ್ಯಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी