ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
7ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ