೧ ಪೂರ್ವಕಾಲವೃತ್ತಾಂತ 29:5

ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 29

3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.

4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ

5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.

6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು

7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.

೧ ಪೂರ್ವಕಾಲವೃತ್ತಾಂತ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी