ಇಬ್ರಿಯರಿಗೆ 2:15

ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 2

13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.

14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.

16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.

17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.

ಇಬ್ರಿಯರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी