ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;
40ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ