ಕೀರ್ತನೆಗಳು 88:5

ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 88

ಕೀರ್ತನೆಗಳು 88 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी