ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
22ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
24ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
25ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ