ವಿಮೋಚನಕಾಂಡ 38:12

ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

10ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.

11ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.

12ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.

13ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.

14ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी