ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ