ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
85ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
87ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
88ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ