ಅಪೊಸ್ತಲರ ಕೃತ್ಯಗಳು 23:28

ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 23

26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.

28ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.

29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ

ಅಪೊಸ್ತಲರ ಕೃತ್ಯಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी