ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
5ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು,
6ನೋಗಹನು, ನೆಫೆ ಗನು,
7ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
8ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
9ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ