ಯೆಶಾಯ 28:4

ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 28

2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.

3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.

4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.

5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.

6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.

ಯೆಶಾಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी