ಲೂಕನು 4:16

ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.

ಸಂದರ್ಭದೊಂದಿಗೆ ಓದಿ · ಲೂಕನು 4

14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.

15ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.

16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.

17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--

18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी