ಕೀರ್ತನೆಗಳು 94:23

ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 94

21ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.

22ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.

23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.

ಕೀರ್ತನೆಗಳು 94 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी