ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
2ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ