ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
12ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
13ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
14ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ