ಯೋಹಾನನು 13:11

ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 13

9ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.

10ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.

11ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.

12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?

13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी