ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
13ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
14ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
15ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ