ಇಬ್ರಿಯರಿಗೆ 6:9

ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 6

7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

9ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.

10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

ಇಬ್ರಿಯರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी